ನಾಪತ್ತೆಯಾಗಿ ಆತಂಕ ಸೃಷ್ಟಿಸಿದ ಸಚಿವೆ ಸುಷ್ಮಾ ಸ್ವರಾಜ್ ವಿಮಾನ

Webdunia
ಸೋಮವಾರ, 4 ಜೂನ್ 2018 (11:08 IST)
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ ಕೆಲ ಕಾಲ ರಾಡರ್ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಬ್ರಿಕ್ಸ್ ಶೃಂಗ ಮತ್ತು ಐಬಿಎಸ್ ಎ ಸಭೆಯಲ್ಲಿ ಪಾಲ್ಗೊಳ್ಳಲು ಜೊಹಾನ್ಸ್ ಬರ್ಗ್ ಗೆ ತೆರಳಲು ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಸುಮಾರು 14 ನಿಮಿಷಗಳ ಕಾಲ ವಿಮಾನ ರಾಡರ್ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಸಿತು.

ಅವರು ಪ್ರಯಾಣಿಸುತ್ತಿದ್ದ ವಿಮಾನ ಕಡಿಮೆ ಇಂಧನ ಸಾಮರ್ಥ್ಯವಿರುವುದಾಗಿದ್ದು, ಇದು ಮಾರ್ಗ ಮಧ್ಯೆ ಇಳಿದು ಇಂಧನ ತುಂಬಿಸಿಕೊಳ್ಳಬೇಕಿತ್ತು. ಅದೇ ರೀತಿ ತಿರುವನಂತಪುರಂನಲ್ಲಿ ಇಳಿದು ಮಾರಿಷಸ್ ಮಾರ್ಗವಾಗಿ ತೆರಳುತ್ತಿದ್ದಾಗ ಇದ್ದಕ್ಕಿದ್ದ ಹಾಗೆ ರಾಡರ್ ಸಂಪರ್ಕಕ್ಕೆ ಸಿಗದೇ ಇದ್ದಾಗ ಅಧಿಕಾರಿಗಳು ಆತಂಕಕ್ಕೊಳಗಾದರು. ಕೊನೆಗೆ 14 ನಿಮಿಷದ ನಂತರ ಮತ್ತೆ  ವಿಮಾನ ಸಾಂಕೇತಿಕವಾಗಿ ಎಟಿಸಿಯ ಪರದೆ ಮೇಲೆ ಮೂಡಿಬಂದಾಗ ಅಧಿಕಾರಿಗಳು ನಿರಾಳರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments