Daily Horoscope
✕

ನಾಲ್ವರು ಭಾರತೀಯರು ಸೇರಿ 22 ಮಂದಿಯಿದ್ದ ನೇಪಾಳದ ವಿಮಾನ ನಾಪತ್ತೆ!

Webdunia
ಭಾನುವಾರ, 29 ಮೇ 2022 (14:33 IST)

ನಾಲ್ವರು ಭಾರತೀಯರು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆಯಾಗಿದೆ.

ಖಾಸಗಿ ವಿಮಾನ ತಾರಾ ಏರ್ 9 ಎನ್ ಇಎಟಿ ವಿಮಾನ ಪ್ರವಾಸಿ ತಾಣವಾದ ಪೊಖ್ರಾಣ ಎಂಬ ಪ್ರದೇಶದಿಂದ ಭಾನುವಾರ ಬೆಳಿಗ್ಗೆ ನಾಪತ್ತೆಯಾಗಿದೆ.

ಕಠ್ಮಂಡುವಿನಿಂದ 200 ಕಿ.ಮೀ. ದೂರದ ಪೊಖ್ರಾಣಾದಿಂದ 20 ಕಿ.ಮೀ.ದೂರದ ಜಾಮ್ಸನ್ ಎಂಬಲ್ಲಿ ಕೊನೆಯ ಬಾರಿ ವಿಮಾನ ಕಂಡು ಬಂದಿತ್ತು.

ಮುಸ್ತಾಂಗ್ ಜಿಲ್ಲೆಯ ಆಕಾಶದಲ್ಲಿ ವಿಮಾನ ಹಾರಾಡುತ್ತಿದ್ದುದು ಕಂಡು ಬಂದಿತ್ತು. ವಿಮಾನದಲ್ಲಿ ನಾಲ್ವರು ಭಾರತೀಯರು, ಮೂವರು ಜಪಾನಿಯರು ಉಳಿದವರು ನೇಪಾಳಿ ನಾಗರಿಕರು ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments