ಕೊರೋನಾದಿಂದಾಗಿ ಪ್ರಧಾನಿ ಮೋದಿಗೆ ಇಂದು ಸ್ವಾತಂತ್ರ್ಯೋತ್ಸವದಲ್ಲಿ ಈ ಅವಕಾಶವಿಲ್ಲ!

Webdunia
ಶನಿವಾರ, 15 ಆಗಸ್ಟ್ 2020 (09:27 IST)
ನವದೆಹಲಿ: ಕೊರೋನಾದಿಂದಾಗಿ ಸ್ವಾತಂತ್ರ್ಯೋತ್ಸವ ದಿನ ಪ್ರತಿವರ್ಷ ಪ್ರಧಾನಿ ಮೋದಿ ಮಾಡುತ್ತಿದ್ದ ಕೆಲಸವೊಂದಕ್ಕೆ ಈ ವರ್ಷ ಬ್ರೇಕ್ ಬಿದ್ದಿದೆ.


ಪ್ರಧಾನಿ ಮೋದಿ ಪ್ರತೀ ವರ್ಷ ಧ್ವಜಾರೋಹಣ ಮಾಡಿ ಮರಳುವಾಗ ತಮಗಾಗಿ ಕಾಯುತ್ತಿರುವ ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದು ಅವರಿಗೆ ಹಸ್ತಾಲಾಘವ, ಸೆಲ್ಫೀ ನೀಡಿ ಅವರ ಮುಖದಲ್ಲಿ ಸಂತೋಷ ಮೂಡಿಸುತ್ತಾರೆ.

ಆದರೆ ಈ ಬಾರಿ ಕೊರೋನಾದಿಂದಾಗಿ ಕೇವಲ ಸೀಮಿತ ಸಭಿಕರು ಮಾತ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಕ್ಕಳಿಗೆ ಈ ಬಾರಿ ಭಾಗವಹಿಸಲು ಅವಕಾಶವಿರಲಿಲ್ಲ. ಹೀಗಾಗಿ ಪ್ರಧಾನಿ ಮೋದಿಯ ಎಂದಿನ ಈ ಪರಿಪಾಟಕ್ಕೆ ಈ ಬಾರಿ ಬ್ರೇಕ್ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments