Webdunia - Bharat's app for daily news and videos

Install App

ಪ್ರಧಾನಿ ಮೋದಿ ಎಷ್ಟು ಸುಂದರವಾಗಿ ಬರೆಯುತ್ತಾರೆ ಗೊತ್ತಾ? ಇಲ್ಲಿ ನೋಡಿ!

Webdunia
ಭಾನುವಾರ, 21 ಅಕ್ಟೋಬರ್ 2018 (09:05 IST)
ನವದೆಹಲಿ: ಪ್ರಧಾನಿ ಮೋದಿ ಅಕ್ಷರ ಎಷ್ಟು ಸುಂದರವಾಗಿರಬಹುದು ಎಂದು ನಿಮಗೆ ಗೊತ್ತಾ? ಹಾಗಿದ್ದರೆ ಇಲ್ಲಿ ನೋಡಿ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ವತಿಯಿಂದ ಬಡವರಿಗೆ ಉಚಿತ ಮನೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಬಂದಿದ್ದ ಪ್ರಧಾನಿ ಮೋದಿ ಶಿರಡಿ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸಂಪ್ರದಾಯದಂತೆ ಭೇಟಿ ಬಳಿಕ ಅಲ್ಲಿನ ವಿಸಿಟರ್ಸ್ ಬುಕ್ ನಲ್ಲಿ ತಮ್ಮ ಅಭಿಪ್ರಾಯ ಜತೆಗೆ ಹಸ್ತಾಕ್ಷರ ನೀಡಿದ್ದರು. ಈ ವೇಳೆ ಅವರು ಹಿಂದಿ ಭಾಷೆಯಲ್ಲಿ ಬರೆದ ಟಿಪ್ಪಣಿ ಸುಂದರವಾಗಿದ್ದು, ಅವರ ಹ್ಯಾಂಡ್ ರೈಟಿಂಗ್ ಬೇರೆಯವರಿಗೆ ಮಾದರಿಯಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments