70 ವರ್ಷಗಳಿಂದ ಕಾಂಗ್ರೆಸ್ ರೈತರಿಗೆ ಮೋಸ ಮಾಡಿದೆ: ಪ್ರಧಾನಿ ಮೋದಿ

Webdunia
ಗುರುವಾರ, 12 ಜುಲೈ 2018 (09:41 IST)
ನವದೆಹಲಿ: ಕಳೆದ 70 ವರ್ಷಗಳಿಂದ ಕಾಂಗ್ರೆಸ್ ರೈತರಿಗೆ ಮೋಸವನ್ನೇ ಮಾಡುತ್ತಾ ಬಂದಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ ‘ಕಾಂಗ್ರೆಸ್ ಕಳೆದ 70 ವರ್ಷಗಳಿಂದ ರೈತರಿಗೆ ಸುಳ್ಳು ಭರವಸೆಗಳ ಮೂಲಕ ಮೋಸ ಮಾಡುತ್ತಾ ಬಂದಿದೆ. ರೈತರ ಭರವಸೆಗಳನ್ನು ಸುಳ್ಳು ಮಾಡುತ್ತಾ ಬಂದಿದೆ’ ಎಂದು ಆರೋಪಿಸಿದ್ದಾರೆ.

‘ಎನ್ ಡಿಎ ಸರ್ಕಾರ 2022 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಹಾಕಿಕೊಂಡಿದೆ. ಇದನ್ನು ಮಾಡಿಯೇ ತೀರುತ್ತೇವೆ. ಆದರೆ ಕಾಂಗ್ರೆಸ್ ರೈತರನ್ನು ಸಬಲೀಕರಣಗೊಳಿಸದೇ ತನ್ನ ಮತ ಬ್ಯಾಂಕ್ ನೋಡಿಕೊಂಡಿದೆ’ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments