ಚೀನಾ ಅಧ್ಯಕ್ಷರ ಭೇಟಿ ವೇಳೆ ಗಮನಸೆಳೆದ ಪ್ರಧಾನಿ ಮೋದಿ ವೇಷಭೂಷಣ

Webdunia
ಶನಿವಾರ, 12 ಅಕ್ಟೋಬರ್ 2019 (09:20 IST)
ಚೆನ್ನೈ: ತಮಿಳುನಾಡು ಭೇಟಿ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜತೆಗೆ ಪ್ರಧಾನಿ ಮೋದಿ ವೇಷಭೂಷಣವೇ ಎಲ್ಲರ ಗಮನಸೆಳೆದಿತ್ತು.


ಪಕ್ಕಾ ತಮಿಳುನಾಡು ಸಂಪ್ರದಾಯದಂತೆ ಬಿಳಿ ಪಂಚೆ ಧರಿಸಿದ್ದ ಪ್ರಧಾನಿ ಮೋದಿ ಉಡುಗೆಯೇ ಎಲ್ಲರ ಗಮನಸೆಳೆದಿತ್ತು. ಜತೆಗೆ ಬಿಳಿ ಅಂಗಿ ಅದರ ಮೇಲೊಂದು ಶಲ್ಯ ಧರಿಸಿ ಸಂಪ್ರದಾಯದ ಉಡುಗೆ ತೊಟ್ಟಿದ್ದರು.

ಮಹಾಬಲಿಪುರಂನಲ್ಲಿ ಚೀನಾ ಅಧ‍್ಯಕ್ಷರನ್ನು ಸ್ವತಃ ತಾವೇ ಸ್ವಾಗತಿಸಿದ ಪ್ರಧಾನಿ ಮೋದಿ ಐತಿಹಾಸಿಕ ಸ್ಥಳಗಳನ್ನು ತೋರಿಸಲು ಜತೆಯಾದರು. ತಮಿಳುನಾಡಿನ ಭೇಟಿ ವೇಳೆ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿಗೊಳಿಸುವ ಮಾತುಕತೆ ನಡೆಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments