Webdunia - Bharat's app for daily news and videos

Install App

ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 28 ಅಕ್ಟೋಬರ್ 2019 (07:04 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಲಿನಿಂದಲೂ ಪ್ರತಿವರ್ಷ ಗಡಿಯಲ್ಲಿ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿಕೊಂಡು ಬಂದಂತೆ ಈ ವರ್ಷ ಕೂಡ ಯೋಧರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.




ಈ ಬಾರಿ ಪ್ರಧಾನಿ ಮೋದಿಯವರು ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಯೋಧರಿಗೆ ಸಿಹಿ ಹಂಚುವುದರ ಮೂಲಕ ದೀಪಾವಳಿಯನ್ನು ಆಚರಿಸಿದ್ದಾರೆ.


ಎಲ್ಲಾ ಜನರು ತಮ್ಮ ಕುಟುಂಬದ ಜೊತೆ ಬೆಳಕಿನ ಹಬ್ಬವನ್ನು ಆಚರಿಸುವುದು ಸಂಪ್ರದಾಯ. ಈ ಹಿನ್ನಲೆಯಲ್ಲಿ ನಾನು ಕೂಡ ನನ್ನ ಕುಟುಂಬ (ಯೋಧ)ದವರ ಜೊತೆ ದೀಪಾವಳಿ ಆಚರಿಸಿದ್ದೇನೆ ಎಂದು ಪ್ರಧಾನಿ ಮೋದಿಯವರು ಈ ವೇಳೆ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments