Daily Horoscope
✕

ಮಕ್ಕಳ ದಿನಾಚರಣೆ ದಿನ ಮಕ್ಕಳೊಂದಿಗೆ ಆಡಿ ಕಾಲ ಕಳೆದ ಪ್ರಧಾನಿ ಮೋದಿ

Webdunia
ಗುರುವಾರ, 16 ನವೆಂಬರ್ 2023 (10:53 IST)
ನವದೆಹಲಿ: ಪ್ರಧಾನಿ ಮೋದಿ ಮಕ್ಕಳ ದಿನಾಚರಣೆ ನಿಮಿತ್ತ ಮಕ್ಕಳೊಂದಿಗೆ ಆಟವಾಡಿ ಕಾಲ ಕಳೆದ ಸುಂದರ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಮಕ್ಕಳ ಜೊತೆ ಕಾಲ ಕಳೆದಿದ್ದಾರೆ. ಮಕ್ಕಳ ಹಣೆ ಮೇಲೆ ನಾಣ್ಯವಿಟ್ಟು ಅದನ್ನು ಕೆಳಗೆ ಬೀಳಿಸುವ ಮಕ್ಕಳವಾಟವಾಡಿ ಗಮನ ಸೆಳೆದಿದ್ದಾರೆ.

ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಮಕ್ಕಳ ದಿನಾಚರಣೆಯ ಈ ವಿಶೇಷ ದಿನವನ್ನು ನನ್ನ ಈ ಯಂಗ್ ಸ್ನೇಹಿತರೊಂದಿಗೆ ಕಾಲ ಕಳೆದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments