ಮೋದಿ ಸರ್ಕಾರಕ್ಕೆ 2 ವರ್ಷ: ಸಂಭ್ರಮಾಚರಣೆಯಲ್ಲಿ ಅಮಿತಾಭ್ ಬಚ್ಚನ್

Webdunia
ಶನಿವಾರ, 28 ಮೇ 2016 (20:11 IST)
ಕೇಂದ್ರ ಬಿಜೆಪಿ ಎರಡು ವರ್ಷ ಅಧಿಕಾರಾವಧಿ ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ ಇಂಡಿಯಾ ಗೇಟ್ ಬಳಿ ಮೆಗಾ ಶೋ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಭಾಗಿಯಾಗಿದ್ದಾರೆ.
 
ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಬೇಟಿ ಬಜಾವೋ ಬೇಟಿ ಪಢಾವೋ ಯೋಜನೆಯ ಕುರಿತು ಮಾತನಾಡಿದ ಬಾಲಿವುಡ್ ನಟ ಅಮಿತಾಭ್ ಬಚ್ಚನ್, ಸ್ತ್ರೀ-ಪುರುಷರ ಜನ್ಮ ಅನುಪಾತ ಸಮವಾಗಿರಬೇಕು. ಪಾಲಕ ಪೋಷಕರಲ್ಲಿ ಮಗ-ಮಗಳು ಎಂಬ ಭೇದಭಾವ ಇರಬಾರದು, ಮಗ-ಮಗಳು ಇಬ್ಬರಿಗೂ ಸಮನಾದ ಹಕ್ಕುಗಳು ದೊರೆಯಬೇಕು ಎಂದು ಹೇಳಿದರು. 
 
ಎಲ್ಲಿ ನಾರಿಯರನ್ನು ಪೂಜಿಸಲಾಗತ್ತೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಸದೃಡ ದೇಶ ನಿರ್ಮಾಣವಾಗಲು ಮಹಿಳೆಯರು ಕೈಜೊಡಿಸುವಂತಾಗಬೇಕು ಎಂದು ನಟ ಅಮಿತಾಬ್ ಬಚ್ಚನ್ ಹೇಳಿದ್ದಾರೆ. 


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ