Daily Horoscope

Select Your Language

Notifications

webdunia
webdunia
webdunia
webdunia

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

PM Modi
Photo Credit: X
ನವದೆಹಲಿ: ಇಂದಿನ ಜೆನ್ ಜಿ ಯುವಕರ ಗಮನ ಸೆಳೆಯಲು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ಮೋದಿ ಕ್ರೇಜಿ ಐಡಿಯಾ ಕೊಟ್ಟಿದ್ದಾರೆ.

ನೀಟ್ ವಿಚಾರಕ್ಕೆ ಜೆನ್ ಜಿ ಯುವಕರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಮೋದಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಯುವ ಜನಾಂಗದ ಆಕ್ರೋಶಕ್ಕೆ ಗುರಿಯಾಗಿರುವ ಮೋದಿ ಸರ್ಕಾರ ಈಗ ಅವರ ಮನವೊಲಿಸಲು ಅವರದೇ ತಂತ್ರದ ಮೊರೆ ಹೋಗಿದ್ದಾರೆ.

ಇಂದಿನ ಯುವ ಜನಾಂಗ ಸೋಷಿಯಲ್ ಮೀಡಿಯಾ, ರೀಲ್ಸ್ ಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಆಕ್ಟಿವ್ ಆಗಿರುವಂತೆ ಪ್ರಧಾನಿ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಅದರಲ್ಲೂ ವಿಶೇಷವಾಗಿ ಇನ್ ಸ್ಟಾಗ್ರಾಂನಲ್ಲಿ ಆಕ್ಟಿವ್ ಆಗಿರಿ. ಯೋಜನೆಗಳ ಬಗ್ಗೆ ಆಗಾಗ ಸ್ಟೇಟಸ್ ಹಾಕಿಕೊಳ್ಳುತ್ತಿರಿ. ರೀಲ್ಸ್ ಮಾಡಿ, ಆ ಮೂಲಕ ಯುವಕರ ಜೊತೆ ಸಂಪರ್ಕದಲ್ಲಿರಿ ಎಂದು ಕ್ರೇಜಿ ಐಡಿಯಾಗಳನ್ನು ಕೊಟ್ಟಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video