Daily Horoscope

20 ಮಿಲಿಯನ್ ಯೂ ಟ್ಯೂಬ್ ಚಂದಾದಾರರನ್ನು ಹೊಂದಿದ ಮೊದಲ ವಿಶ್ವ ನಾಯಕ ಮೋದಿ

Webdunia
ಬುಧವಾರ, 27 ಡಿಸೆಂಬರ್ 2023 (08:59 IST)
Photo Courtesy: Twitter
ನವದೆಹಲಿ: ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಯೂ ಟ್ಯೂಬ್ ವಾಹಿನಿಯಲ್ಲೂ ಅವರು ಆಗಾಗ ವಿಡಿಯೋಗಳನ್ನು ಪ್ರಕಟಿಸುತ್ತಿರುತ್ತಾರೆ.

ಹೀಗಾಗಿ ಅವರಿಗೆ ಸಾಕಷ್ಟು ಚಂದಾದಾರರಿದ್ದಾರೆ. ಇದೀಗ ಯೂ ಟ್ಯೂಬ್ ಚಂದಾದಾರರ ಸಂಖ್ಯೆ ವಿಚಾರದಲ್ಲಿ ಪ್ರಧಾನಿ ಮೋದಿ ವಿಶ್ವದಾಖಲೆಯನ್ನೇ ಮಾಡಿದ್ದಾರೆ.

ಯೂ ಟ್ಯೂಬ್ ನಲ್ಲಿ 20 ಮಿಲಿಯನ್ ಚಂದಾದಾರರನ್ನು ಹೊಂದಿದ ವಿಶ್ವದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ಅವರ ನಂತರದ ಸ್ಥಾನ ಬ್ರೆಜಿಲ್ ಅಧ‍್ಯಕ್ಷ ಜೇರ್ ಬೊಲ್ಸನೊರಾ ಅವರದ್ದು. ಅವರಿಗೆ 6.4 ಮಿಲಿಯನ್ ಚಂದಾದಾರರಿದ್ದಾರೆ.

ಮೋದಿ ಚಾನೆಲ್ ಇದುವರೆಗೆ 4.5 ಕೋಟಿ (450 ಕೋಟಿ) ವೀಕ್ಷಣೆ ಕಂಡಿದೆ. ಇದು ವಿಶ್ವದ ಯಾವುದೇ ರಾಜಕೀಯ ನಾಯಕನಿಗೂ ಗರಿಷ್ಠ ವೀಕ್ಷಣೆಯಾಗಿದೆ. ಈ ಮೂಲಕ ವಿಶ್ವದ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments