Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

webdunia
ಸೋಮವಾರ, 15 ಆಗಸ್ಟ್ 2022 (07:58 IST)
ನವದೆಹಲಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಸಂಪ್ರದಾಯದಂತೆ ಪ್ರಧಾನಿ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ಮೋದಿ ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನೆದಿದ್ದಾರೆ. ಅಲ್ಲದೆ, ಈ 75 ವರ್ಷಗಳಲ್ಲಿ ಭಾರತದ ಏಳಿಗೆಗಾಗಿ, ಸಮಾಜ ಸುಧಾರಣೆಗಾಗಿ ದುಡಿದ ಮಹನೀಯರನ್ನು ಸ್ಮರಿಸಿದ್ದಾರೆ.

ಪ್ರತೀ ಬಾರಿಯಂತೆ ಈ ಬಾರಿಯೂ ಪ್ರಧಾನಿ ಮೋದಿ ಸಾಂಪ್ರದಾಯಿಕ ಪೇಟ ತೊಟ್ಟು ಧ‍್ವಜಾರೋಹಣ ಮಾಡಿದ್ದಾರೆ. ಈ ಬಾರಿ ಅವರ ಪೇಟದಲ್ಲಿ ರಾಷ್ಟ್ರಧ್ವಜದ ರಂಗು ಇದ್ದಿದ್ದು ವಿಶೇಷವಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವಕ್ಕಿರುವ ವ್ಯತ್ಯಾಸವೇನು?