Webdunia - Bharat's app for daily news and videos

Install App

ಪ್ರಧಾನಿ ಮೋದಿ ಟೆಲಿವಿಜನ್‌ನಲ್ಲಿ ಹೀರೋ ಸಾಧನೆಯಲ್ಲಿ ಝೀರೋ: ಕಾಂಗ್ರೆಸ್

Webdunia
ಮಂಗಳವಾರ, 6 ಜೂನ್ 2017 (15:48 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೂರು ವರ್ಷದ ಸಾಧನೆ ಶೂನ್ಯವಾಗಿದೆ.ಮೂರು ವರ್ಷದ ಸಾಧನೆ ಏನೇನೂ ಅಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸರಕಾರ ಕೇವಲ ಪ್ರಚಾರಕ್ಕಾಗಿ ಕೋಟಿ ಕೋಟಿ ಹಣ ವೆಚ್ಚ ಮಾಡುತ್ತಿದೆ. ಆದರೆ, ದೇಶದ ಜನತೆಯ ಜೀವನ ಸುಧಾರಣೆಗಾಗಿ ನಯಾಪೈಸೆ ಕೂಡಾ ವೆಚ್ಚ ಮಾಡುತ್ತಿಲ್ಲ ಎಂದು ಕಿಡಿಕಾರಿದರು.
 
ಪ್ರಧಾನಿ ಮೋದಿ ಟೆಲಿವಿಜನ್‌ನಲ್ಲಿ ಹೀರೋ ಸಾಧನೆಯಲ್ಲಿ ಝೀರೋ. ಮೋದಿ ಅಧಿಕಾರಕ್ಕೆ ಬಂದ ನಂತರ ಸರಕಾರದ ಹಣ ದೋಚಲಾಗಿದೆ. ದಲಿತರ, ರೈತರ, ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳಲ್ಲಿ ಹೆಚ್ಚಳವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ತಿರುಗೇಟು ನೀಡಿದ್ದಾರೆ.
 
ಯುಪಿಎ ಸರಕಾರದ ಆಧಾರ ಕಾರ್ಡ್, ಜಿಎಸ್‌ಟಿ ಮಸೂದೆ, ಜನಧನ ಯೋಜನೆ ಸೇರಿದಂತೆ ಇತರ ಯೋಜನೆಗಳನ್ನು ತಾವೇ ಜಾರಿಗೆ ತಂದಿದ್ದಾಗಿ ಮೋದಿ ಸರಕಾರ ಬಿಂಬಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಲೇವಡಿ ಮಾಡಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments