Webdunia - Bharat's app for daily news and videos

Install App

ತಮ್ಮ ತಾಯಿ ಬಗ್ಗೆ ಆವಹೇಳನ ಮಾಡಿದ ಕಾಂಗ್ರೆಸ್ ನಾಯಕನಿಗೆ ಪ್ರಧಾನಿ ಮೋದಿ ಕೊಟ್ಟ ತಿರುಗೇಟು ಏನು ಗೊತ್ತಾ?

Webdunia
ಭಾನುವಾರ, 25 ನವೆಂಬರ್ 2018 (09:45 IST)
ನವದೆಹಲಿ: ಕುಸಿಯುತ್ತಿರುವ ಭಾರತೀಯ ರೂಪಾಯಿ ಮೌಲ್ಯವನ್ನು ತಮ್ಮ ತಾಯಿಯ ವಯಸ್ಸಿಗೆ ಹೋಲಿಕೆ ಮಾಡಿ ಲೇವಡಿ ಮಾಡಿದ್ದ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಗೆ ಪ್ರಧಾನಿ ಮೋದಿ ತಿರುಗೇಟು ಕೊಟ್ಟಿದ್ದಾರೆ.

ಮಾತನಾಡಲು ಬೇರೆ ವಿಷಯವಿಲ್ಲದವರು ಈ ರೀತಿ ಮಾತನಾಡುತ್ತಾರೆ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ. ರಾಜ್ ಬಬ್ಬರ್ ಕಾರ್ಯಕ್ರಮವೊಂದರಲ್ಲಿ ಮೋದಿಯವರ ತಾಯಿಯ ವಯಸ್ಸಿನಂತೆ ರೂಪಾಯಿ ಮೌಲ್ಯವೂ ದಿನೇ ದಿನೇ ಪತನದತ್ತ ಸಾಗುತ್ತಿದೆ ಎಂದಿದ್ದರು.

ಇದಕ್ಕೆ ಮಧ್ಯಪ್ರದೇಶದ ಚುನಾವಣಾ ರ್ಯಾಲಿಯೊಂದರಲ್ಲಿ ತಿರುಗೇಟು ಕೊಟ್ಟಿರುವ ಪ್ರಧಾನಿ ಮೋದಿ ‘ಮಾತನಾಡಲು ಬೇರೆ ವಿಷಯ ಸಿಕ್ಕದಾಗ ಇನ್ನೊಬ್ಬರ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments