Webdunia - Bharat's app for daily news and videos

Install App

ಮೋದಿ ಸರ್ಕಾರಕ್ಕೆ ಮೂರು ವರುಷ

Webdunia
ಶುಕ್ರವಾರ, 26 ಮೇ 2017 (08:52 IST)
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಇಂದು ಮೂರು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಇಂದಿನಿಂದ ಸಂಭ್ರಮ್ ದಿವಸ್ ಆಚರಿಸಲಿದೆ.

 
ಆಯಾ ರಾಜ್ಯಗಳ ಬಿಜೆಪಿ ಘಟಕ ಆಯಾ ರಾಜ್ಯಗಳಲ್ಲಿ ಸಂಭ್ರಮ್ ದಿವಸ್ ಆಚರಿಸಲಿದೆ. ಗುವಾಹಟಿಯಲ್ಲಿ ಪ್ರಧಾನಿ ಮೋದಿ ರಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸಚಿವರು ಸಂಭ್ರಮಾಚರಣೆಯ ಭಾಗವಾಗಿ ದೇಶದ ಮೂಲೆ ಮೂಲೆಗಳಿಗೆ ತೆರಳಿ ಸರ್ಕಾರದ ಸಾಧನೆಗಳನ್ನು ತಿಳಿಸಲಿದ್ದಾರೆ.

ಪ್ರಧಾನಿ ಮೋದಿ ಭಾಗವಹಿಸುತ್ತಿರುವ ರಾಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರು, ಸಂಸದರು, ಪದಾದಿಕಾರಿಗಳು ಭಾಗವಹಿಸಲಿದ್ದಾರೆ. ಅಸ್ಸಾಂನಲ್ಲಿ ಸಂಭ್ರಮಾಚರಣೆ ಆರಂಭವಾಗಿ ನಂತರದ ದಿನಗಳಲ್ಲಿ ದೇಶದಾದ್ಯಂತ ನಡೆಯಲಿದೆ.

ಆದರೆ ರಾಜ್ಯದಲ್ಲಿ ಬರಗಾಲದ ಹಿನ್ನಲೆಯಲ್ಲಿ ಸಂಭ್ರಮಾಚರಣೆ ಮಾಡದಿರಲು ರಾಜ್ಯ ಬಿಜೆಪಿ ಘಟಕ ತೀರ್ಮಾನಿಸಿದೆ. ಮೇ 28 ರಿಂದ ಜೂನ್ 15 ರವರೆಗೆ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments