ಭ್ರಷ್ಟಾಚಾರ ತಡೆಗೆ ಮೋದಿ ಸರ್ಕಾರದ ಹೊಸ ಐಡಿಯಾ!

Webdunia
ಸೋಮವಾರ, 31 ಜುಲೈ 2017 (10:45 IST)
ನವದೆಹಲಿ: ನೋಟು ನಿಷೇಧ, ಜಿಎಸ್ ಟಿ ಸೇರಿದಂತೆ ಕಪ್ಪು ಹಣ, ಭ್ರಷ್ಟಾಚಾರ ನಿಗ್ರಹಕ್ಕೆ ಸಾಕಷ್ಟು ಕ್ರಮ ಕೈಗೊಂಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಹೊಸ ಯೋಜನೆ ತರಲು ಮುಂದಾಗಿದೆ.


ಅದರಂತೆ ಮೋದಿ ಸರ್ಕಾರದ ಸಚಿವರು ತಮ್ಮ ಇಲಾಖೆಯಲ್ಲಿರುವ ಭ್ರಷ್ಟ  ಅಧಿಕಾರಿಗಳ ಪಟ್ಟಿ ಮಾಡಿ ಕೇಂದ್ರಕ್ಕೆ ವಿವರ ಸಲ್ಲಿಸಲಿದ್ದಾರೆ. ಪ್ರತೀ ಇಲಾಖೆಯ ಜಾಗರೂಕ ದಳ ಈ ಕೆಲಸವನ್ನು ಸದ್ದಿಲ್ಲದೇ ಮಾಡಿ ಮುಗಿಸಲಿದೆ.

ಆಗಸ್ಟ್ 15 ರ ನಂತರ ಈ ಕಟ್ಟುನಿಟ್ಟಿನ ಕ್ರಮ ಜಾರಿಯಾಗಲಿದೆ ಎನ್ನಲಾಗಿದೆ. ಕೇಂದ್ರ ಗೃಹ ಇಲಾಖೆ ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಸೇವಾ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಗಸ್ಟ್ 5 ರೊಳಗಾಗಿ ಭ್ರಷ್ಟ ಅಧಿಕಾರಿಗಳ ಪಟ್ಟಿ ರೆಡಿಯಾಗಲಿದೆಯಂತೆ. ಅಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಬಿಐ ಮತ್ತು ಕೇಂದ್ರ ಜಾಗರೂಕ ದಳ ಹದ್ದಿನಗಣ್ಣಿರಸಲಿದೆ.

ಇದನ್ನೂ ಓದಿ..  ಅಬ್ದುಲ್ ಕಲಾಂ ಸಮಾಧಿ ಬಳಿ ಭಗವದ್ಗೀತೆ ಪುಸ್ತಕ ವಿವಾದಕ್ಕೆ ಕಾರಣವಾಯ್ತು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments