Webdunia - Bharat's app for daily news and videos

Install App

ನವಾಜ್ ಷರೀಫ್‌ ಜನ್ಮ ದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ

Webdunia
ಭಾನುವಾರ, 25 ಡಿಸೆಂಬರ್ 2016 (11:26 IST)
ಭಾರತ ಮತ್ತು ಪಾಕಿಸ್ತಾನ ದೇಶಗಳ ಉದ್ರಿಕ್ತ ಸ್ಥಿತಿಯ ಮಧ್ಯೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ಗೆ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. 

67ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಆರೋಗ್ಯವಂತರಾಗಿ ದೀರ್ಘಕಾಲದವರೆಗೆ ಬಾಳಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
 
ಉಗ್ರರ ದಾಳಿಗಳಿಂದಾಗಿ ಉಭಯ ದೇಶಗಳ ಮಧ್ಯೆ ತೀವ್ರ ತೆರನಾದ ಉದ್ರಿಕ್ತ ಸ್ಥಿತಿಯಿದ್ದು ಪಾಕಿಸ್ತಾನ ಗಡಿಭಾಗದಲ್ಲಿ ಪ್ರತಿನಿತ್ಯ ಕದನ ವಿರಾಮ ಉಲ್ಲಂಘಿಸುತ್ತಿದೆ. 
 
ಕಳೆದ ವರ್ಷ ಪ್ರಧಾನಿ ಮೋದಿ ಯಾವುದೇ ಮಾಹಿತಿ ನೀಡದೆ ಪಾಕಿಸ್ತಾನದ ಲಾಹೋರ್‌ಗೆ ತೆರಳಿ ನವಾಜ್ ಷರೀಫ್‌ಗೆ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments