Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ: ಕರ್ನಾಟಕ ಜನತೆಗೆ ಮೋದಿ ಶುಭಾಶಯ

Webdunia
ಶನಿವಾರ, 1 ನವೆಂಬರ್ 2014 (13:07 IST)
ಅಖಂಡ ಕರ್ನಾಟಕ ರಾಜ್ಯ ರಚನೆಯಾದ ಈ ಶುಭದಿನದಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ರಾಜ್ಯದ ನಿವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. 

ಕನ್ನಡ ರಾಜ್ಯೋತ್ಸವದ ಈ ಶುಭಗಳಿಗೆಯಲ್ಲಿ  ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಮುಂಬರುವ ವರ್ಷಗಳಲ್ಲಿ ಕರ್ನಾಟಕ ಪ್ರಗತಿಯ ಹೊಸ ಎತ್ತರಕ್ಕೆ ಏರಲಿ ' ಎಂದು ಮೋದಿ ಆಶಿಸಿದ್ದಾರೆ.
 
ಪ್ರತಿವರ್ಷ  ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 1956 ರ ಈ ದಿನ, ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳು ಕರ್ನಾಟಕ ರಾಜ್ಯದಲ್ಲಿ ವಿಲೀನಗೊಂಡವು. 
 
 ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಈ ದಿನವನ್ನು ರಾಜ್ಯಾದ್ಯಂತ ಹಬ್ಬವಾಗಿ ಆಚರಿಸಲಾಗುತ್ತದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡಿದಂತ ಸಾಧಕರಿಗೆ ಪ್ರಶಸ್ತಿ, ಸನ್ಮಾನ ಮಾಡುವ ಮೂಲಕ  ಮುಖ್ಯಮಂತ್ರಿಗಳಿಂದು ಗೌರವ ಸಮರ್ಪಣೆ ಮಾಡುತ್ತಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments