Webdunia - Bharat's app for daily news and videos

Install App

ದೇಶದ ಮುಸ್ಲಿಂ ಬಾಂಧವರಿಗೆ ಈದ್ ಶುಭಾಶಯ ಕೋರಿದ ಪ್ರಧಾನಿ ಮೋದಿ

Webdunia
ಮಂಗಳವಾರ, 29 ಜುಲೈ 2014 (17:02 IST)
ಪವಿತ್ರ ರಮಜಾನ್ ಹಬ್ಬದ ಸಡಗರದಲ್ಲಿರುವ ದೇಶವಾಸಿಗಳಿಗೆ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಹಬ್ಬ ದೇಶದಲ್ಲಿ ಶಾಂತಿ, ಏಕತೆ ಮತ್ತು ಸೋದರತ್ವದ ಬಂಧವನ್ನು ಗಟ್ಟಿಗೊಳಿಸಲಿ ಎಂದು ಆಶಿಸಿದ್ದಾರೆ.

"ಈದ್ ಉಲ್ ಫಿತ್ರ ಶುಭಾಶಯಗಳು.  ಈ ಪವಿತ್ರವಾದ ದಿನ ದೇಶದಾದ್ಯಂತ ಶಾಂತಿ, ಏಕತೆ ಮತ್ತು ಸಹೋದರತ್ವದ ಬಂಧವನ್ನು ಬಲಪಡಿಸಲಿ" ಎಂದು ಪ್ರಧಾನಿ ಸಂದೇಶ ನೀಡಿದ್ದಾರೆ.
 
ರಮ್ಜಾನ್ ಉಪವಾಸ ತಿಂಗಳ ಕೊನೆಯ ದಿನವಾದ ಈದ್ ಉಲ್ ಫಿತರ್‌ನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ.  
 
ಇಸ್ಲಾಮಿಕ್ ಚಂದ್ರನ ಕ್ಯಾಲೆಂಡರ್ ಪ್ರಕಾರ ಒಂಬತ್ತನೇ ತಿಂಗಳಾದ ರಮ್ಜಾನ್‌ನಲ್ಲಿ, ಮುಸ್ಲಿಂ ಬಾಂಧವರು ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ ಆಹಾರ ಮತ್ತು ನೀರಿನಿಂದ ದೂರವುಳಿಯುವುದರ ಮೂಲಕ ಉಪವಾಸ ಕೈಗೊಳ್ಳುತ್ತಾರೆ. ಇದು ಈದ್ ಉಲ್ ಫಿತರ್ ಆಚರಣೆಯಲ್ಲಿ ಸಮಾಪ್ತಿಗೊಳ್ಳುತ್ತದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments