ನಟ ಸುರೇಶ್ ಗೋಪಿ ಮದುವೆಯಲ್ಲಿ ಮಲಯಾಳಂ ಸ್ಟಾರ್ ಗಳ ಜೊತೆ ಬೆರೆತ ಪ್ರಧಾನಿ ಮೋದಿ

Krishnaveni K
ಬುಧವಾರ, 17 ಜನವರಿ 2024 (13:55 IST)
ತ್ರಿಶ್ಶೂರ್: ಮಲಯಾಳಂ ನಟ, ಬಿಜೆಪಿ ನಾಯಕ ಸುರೇಶ್ ಗೋಪಿ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ.

ಗುರುವಾಯೂರು ದೇವಾಲಯದಲ್ಲಿ ಇಂದು ಸುರೇಶ್ ಗೋಪಿ ಪುತ್ರಿ ಭಾಗ್ಯಾ ವಿವಾಹ ಕಾರ್ಯಕ್ರಮ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ಮೊದಲು ಗುರುವಾಯೂರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ ಬಳಿಕ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನವದಂಪತಿ ಮತ್ತು ಸುರೇಶ್ ಗೋಪಿ ಕುಟುಂಬಸ್ಥರನ್ನು ಭೇಟಿಯಾಗಿ ಹಾರೈಸಿದ್ದಾರೆ.

ಈ ಮದುವೆ ಮಲಯಾಳಂ ಸೂಪರ್ ಸ್ಟಾರ್ ಗಳಾದ ಮೋಹನ್ ಲಾಲ್, ಮಮ್ಮುಟ್ಟಿ, ದಿಲೀಪ್, ಬಿಜು ಮೆನನ್ ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದಾರೆ. ಮೋದಿ ಆಗಮನ ಹಿನ್ನಲೆಯಲ್ಲಿ ದೇವಾಲಯದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ವಿಐಪಿ ಅತಿಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments