Daily Horoscope
✕

ಮಂಗಳೂರಲ್ಲಿ ಪ್ರಧಾನಿ ಮೋದಿ ಉಪ್ಪಿಟ್ಟು ಸೇವಿಸಿದ್ರು ಮಾರಾಯ್ರೇ..!

Webdunia
ಮಂಗಳವಾರ, 19 ಡಿಸೆಂಬರ್ 2017 (08:37 IST)
ಮಂಗಳೂರು: ಓಖಿ ಚಂಡಮಾರುತ ಸಂತ್ರಸ್ತರನ್ನು ಭೇಟಿ ಮಾಡಲು ಕರಾವಳಿ ಮಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ಕದ್ರಿ ಬಳಿಯ ಗೆಸ್ಟ್ ಹೌಸ್ ನಲ್ಲಿ ಉಳಿದುಕೊಂಡಿದ್ದಾರೆ.
 

ಬೆಳಗಿನ ಉಪಾಹಾರಕ್ಕೆ ರವಾ ಉಪ್ಪಿಟ್ಟು ಸೇವಿಸಿದ ಪ್ರಧಾನಿ ಮೋದಿ ನಂತರ ಸ್ಥಳೀಯರ ನಾಯಕರೊಂದಿಗೆ ಮಾತುಕತೆ ನಡೆಸಿ ಲಕ್ಷದ್ವೀಪ ಮತ್ತು ಕೇರಳ ಕರಾವಳಿಗೆ ಭೇಟಿ ನೀಡಲಿದ್ದಾರೆ.

ನಿನ್ನೆಯಷ್ಟೇ ಗುಜರಾತ್ ಚುನಾವಣೆ ಗೆದ್ದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿ ಭೇಟಿ ಕರಾವಳಿ ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿಸಿದೆ. ನಿನ್ನೆ ತಡರಾತ್ರಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರ ಕೂಗು ಮುಗಿಲುಮುಟ್ಟಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಂಗಾರ ಸೇರಿದಂತೆ ಬಿಜೆಪಿ ನಾಯಕರ ದಂಡೇ ಸೇರಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments