ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಚೀಕ್ಕೆ ಏಟು, ಆತ್ಮನಿರ್ಭರದ ಮಾತನಾಡಿದ ಪ್ರಧಾನಿ ಮೋದಿ

Webdunia
ಶನಿವಾರ, 15 ಆಗಸ್ಟ್ 2020 (09:09 IST)
ನವದೆಹಲಿ: ಪ್ರಧಾನಿ ಮೋದಿ 74 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದು, ಗಡಿ ತಂಟೆ ಮಾಡುವ ಚೀನಾಗೆ ಮಾತಿನ ಏಟು ಕೊಟ್ಟಿದ್ದಾರೆ.


ನಮ್ಮ ದೇಶದ ಸಾರ್ವಭೌಮತೆ ರಕ್ಷಿಸಲು ನಾವು  ಯಾವುದಕ್ಕೂ ಸೈ. ಇದನ್ನು ನಮ್ಮ ಸೈನಿಕರು ಇತ್ತೀಚೆಗೆ ಮಾಡಿ ತೋರಿಸಿದ್ದಾರೆ. ಈ ಯೋಧರ ಪ್ರಾಣತ್ಯಾಗವನ್ನು ನಾವು ಇಂದು ಸ್ಮರಿಸಿಕೊಳ್ಳಬೇಕಿದೆ ಎಂದು ಚೀನಾಗೆ ತಿರುಗೇಟು ಕೊಟ್ಟಿದ್ದಾರೆ.

ಮೋದಿ ತಮ್ಮ ಭಾಷಣದುದ್ದಕ್ಕೂ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಒತ್ತು ನೀಡುವಂತೆ ಒತ್ತಾಯಿಸಿದ್ದಾರೆ. ರಕ್ಷಣಾ ಇಲಾಖೆಯಿಂದ ಹಿಡಿದು ಎಲ್ಲಾ ರಂಗದಲ್ಲೂ ನಮ್ಮ ದೇಶ ಇನ್ನೊಂದು ದೇಶವನ್ನು ಅವಲಂಬಿಸದೇ ಆತ್ಮನಿರ್ಭರತೆ ಸಾಧಿಸಬೇಕು ಎಂದು ಮೋದಿ ಪ್ರತಿಪಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments