Webdunia - Bharat's app for daily news and videos

Install App

ಸ್ವಚ್ಛ್ ಭಾರತ ಅಭಿಯಾನವನ್ನು ತಾವೇ ಪಾಲಿಸಿದ ಪ್ರಧಾನಿ ಮೋದಿ

Webdunia
ಮಂಗಳವಾರ, 3 ಅಕ್ಟೋಬರ್ 2017 (17:47 IST)
ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ ಕನಸಾದ ಸ್ವಚ್ಛ್ ಭಾರತ್ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸದಾ ಮಾತನಾಡುತ್ತಾರೆ. ಇದೀಗ ಕೃತಿಯಲ್ಲೂ ಮಾಡಿ ತೋರಿಸಿದ್ದಾರೆ.


ದಸರಾ ಉತ್ಸವದ ಆಚರಣೆ ಸಲುವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಧಾನಿ ಮೋದಿ ಆರತಿ ಮಾಡಿದ ನಂತರ ತಮಗೆ ಬಳಸಲು ನೀಡಿದ್ದ ಟಿಶ್ಯೂ ಪೇಪರ್ ನನ್ನು ನೆಲಕ್ಕೆ ಹಾಕದೇ ಪಾಕೆಟ್ ಒಳಗೆ ಇಟ್ಟುಕೊಂಡಿದ್ದಾರೆ.

ಈ ಮೂಲಕ ಸ್ವಚ್ಛ್ ಭಾರತ್ ಬಗ್ಗೆ ಮಾತನಾಡುವ ಪ್ರಧಾನಿ ತಾವೇ ಅದನ್ನು ಮಾಡಿ ತೋರಿಸಿದ್ದಾರೆ. ಹಿಂದೊಮ್ಮೆ ಪುಸ್ತಕ ಬಿಡುಗಡೆ ಸಮಾರಂಭದಲ್ಲೂ ಕಸವನ್ನು ನೆಲದಲ್ಲಿ ಬಿಸಾಕದೇ ತಮ್ಮ ಪಾಕೆಟ್ ಒಳಗಿಟ್ಟುಕೊಂಡ ಪ್ರಧಾನಿ ಮೋದಿ ಫೋಟೋ ವೈರಲ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments