Webdunia - Bharat's app for daily news and videos

Install App

ಪಕ್ಷದ ನೂತನ ಪ್ರಧಾನ ಕಾರ್ಯಾಲಯಕ್ಕೆ ಮೋದಿ ಅಡಿಗಲ್ಲು

Webdunia
ಗುರುವಾರ, 18 ಆಗಸ್ಟ್ 2016 (15:19 IST)
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹಯೋಗದಲ್ಲಿ ಪ್ರಧಾನಿ ಅವರು ಗುರುವಾರ ಪಕ್ಷನೂತನ ಪ್ರಧಾನ ಕಾರ್ಯಾಲಯಕ್ಕೆ ಅಡಿಗಲ್ಲನಿಟ್ಟು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜನನಿಬಿಡ ಐಟಿಓ ತಿರುವು ಜಂಕ್ಸನ್‌ನ ಬಳಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದ ಬಳಿ ಇರುವ 2 ಎಕರೆ ನಿವೇಶನದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. 
 
ಹೊಸ ಕಟ್ಟಡ ವೈ-ಫೈ, ನೆಲಮಹಡಿ ಪಾರ್ಕಿಂಗ್, ಸಮ್ಮೇಳನ ಕೊಠಡಿ, ಮಾಧ್ಯಮ ಸೌಲಭ್ಯ , ತಿನಿಸುಗಳು , ಸ್ಟುಡಿಯೋ ,ಗ್ರಂಥಾಲಯ , ಓದುವ ಕೋಣೆ ಸೇರಿದಂತೆ ಇತರ ಸೌಲಭ್ಯಗಳನ್ನು  ಹೊಂದಿರುತ್ತದೆ.
 
2019ರಲ್ಲಿ ಲೋಕಸಭಾ ಚುನಾವಣೆಗೆ ಪೂರ್ವದಲ್ಲಿ ಈ ಕಟ್ಟಡ ನಿರ್ಮಾಣವಾಗುವ ಸಾಧ್ಯತೆಗಳಿವೆ. ಪಕ್ಷದ ಚಟುವಟಿಕೆಗಳು ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಅಶೋಕಾ ರಸ್ತೆಯಲ್ಲಿರುವ ಈಗಿನ ಕಚೇರಿ ಕಿರಿದಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ನೂತನ ಕಚೇರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments