Select Your Language

Notifications

webdunia
webdunia
webdunia
Monday, 7 April 2025
webdunia

ಆರ್ಟಿಕಲ್ 370 ರದ್ದತಿ ಮಾಡಿದ್ದೇಕೆ? ಇಂದು ಪ್ರಧಾನಿ ಮೋದಿಯಿಂದ ಭಾಷಣ

ಪ್ರಧಾನಿ ಮೋದಿ
ನವದೆಹಲಿ , ಗುರುವಾರ, 8 ಆಗಸ್ಟ್ 2019 (09:41 IST)
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಪ್ರಾತಿನಿಧ್ಯ ನಿಡುವ ಆರ್ಟಿಕಲ್ 370 ರದ್ದು ಮಾಡಿದ್ದೇಕೆ ಎಂಬ ಬಗ್ಗೆ ಪ್ರಧಾನಿ ಮೋದಿ ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.


ಮೊನ್ನೆಯಷ್ಟೇ ಸಂಸತ್ ನಲ್ಲಿ ಗೃಹಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಪಡಿಸಿದ್ದಲ್ಲದೆ, ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ಪಡೆದಿದ್ದರು.

ಈ ಬಗ್ಗೆ ದೇಶದಾದ್ಯಂತ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಈಗ ಪ್ರಧಾನಿ ಮೋದಿ ಈ ವಿಚಾರವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದು, ಸರ್ಕಾರ ಇಂತಹದ್ದೊಂದು ನಿರ್ಧಾರ ತಳೆದಿದ್ದೇಕೆ ಎಂದು ಸ್ಪಷ್ಟನೆ ನೀಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಬ್ ಡ್ರೈವರ್ ಎಲ್ಲರೂ ಕೆಟ್ಟವರಲ್ಲ ಎಂಬುದಕ್ಕೆ ಈ ಘಟನೆಯೇ ಮುಖ್ಯ ಸಾಕ್ಷಿ