Webdunia - Bharat's app for daily news and videos

Install App

ಗಡಿಯಲ್ಲಿ ಚೀನಾ ತಕರಾರು: ರಕ್ಷಣಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಮೋದಿ

Webdunia
ಬುಧವಾರ, 27 ಮೇ 2020 (09:51 IST)
ನವದೆಹಲಿ: ಗಡಿಯಲ್ಲಿ ಚೀನಾ ರಹಸ್ಯವಾಗಿ ಸುಸಜ್ಜಿತ ವಾಯುನೆಲೆ ಸ್ಥಾಪಿಸಿದ್ದಲ್ಲದೆ, ಸೈನಿಕರ ಸಂಖ್ಯೆ ಹೆಚ್ಚಿಸಿದ ಬೆನ್ನಲ್ಲೇ ಭಾರತ ಮತ್ತಷ್ಟು ಜಾಗೃತವಾಗಿದೆ.


ಚೀನಾ ಸೇನೆ ವಾಯುನೆಲೆ ಸ್ಥಾಪಿಸಿರುವ ವಿಡಿಯೋಗಳು ಬಹಿರಂಗವಾಗುತ್ತಿದ್ದಂತೇ ಸ್ವತಃ ಪ್ರಧಾನಿ ಮೋದಿ ರಕ್ಷಣಾ ಪಡೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲೆಗಾರ ಅಜಿತ್ ದೋವಲ್, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಮೂರೂ ಸೇನಾ ದಳದ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಭಾರತ ಕೂಡಾ ಚೀನಾದಷ್ಟೇ ಸಂಖ್ಯೆಯಲ್ಲಿ ಸೈನಿಕರನ್ನು ಜಮಾವಣೆ ಮಾಡಿದೆ. ಅಲ್ಲದೆ, ಗಡಿಯಲ್ಲಿ ಕಟ್ಟೆಚ್ಚರ ವಹಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments