Webdunia - Bharat's app for daily news and videos

Install App

ಲೈಟ್ ಕಂಬ ಏರಿದ್ದಕ್ಕೆ ಯುವತಿಗೆ ಕೆಳಗಿಳಿಯಲು ಸೂಚಿಸಿದ ಪ್ರಧಾನಿ ಮೋದಿ

Webdunia
ಭಾನುವಾರ, 12 ನವೆಂಬರ್ 2023 (10:30 IST)
ತೆಲಂಗಾಣ: ಚುನಾವಣಾ ರ್ಯಾಲಿ ವೇಳೆ ಯುವತಿಯೊಬ್ಬಳು ಲೈಟ್ ಕಂಬ ಏರಿ ನಿಂತಿದ್ದಕ್ಕೆ ಪ್ರಧಾನಿ ಮೋದಿ ಕೆಳಗಿಳಿಯಲು ಸೂಚನೆ ನೀಡಿದ್ದಾರೆ.

ತೆಲಂಗಾಣದಲ್ಲಿ ಬಿಜೆಪಿ ಪರ ಪ್ರಚಾರ ಭಾಷಣ ವೇಳೆ ಪ್ರಧಾನಿ ಮೋದಿ ಯುವತಿಯೊಬ್ಬಳು ಲೈಟ್ ಕಂಬ ಏರಿ ಗಮನ ಸೆಳೆಯಲು ಯತ್ನಿಸಿದ್ದಳು. ನಾನು ನಿಮ್ಮ ಜೊತೆ ಮಾತನಾಡಬೇಕು ಎನ್ನುತ್ತಾ ಯುವತಿ ಆಳೆತ್ತರದ ಕಂಬ ಏರಿದ್ದಳು.

ಇದನ್ನು ಗಮನಿಸಿದ ಮೋದಿ ಭಾಷಣ ನಿಲ್ಲಿಸಿ, ಮಗೂ ಮೊದಲು ನೀನು ಕೆಳಗಿಳಿ. ನಿನ್ನ ಜೊತೆ ನಾನು ಖಂಡಿತಾ ಮಾತನಾಡುತ್ತೇನೆ. ಆದರೆ ಅಲ್ಲಿ ನಿಲ್ಲಬೇಡ. ವಿದ್ಯುತ್ ವಯರ್ ಅಪಾಯಕಾರಿ. ಕೆಳಗಿಳಿ’ ಎಂದು ಸೂಚನೆ ನೀಡಿದರು. ಯುವತಿ ಕೆಳಗಿಳಿದ ಮೆಲೆಯೇ ಮೋದಿ ಭಾಷಣ ಮುಂದುವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments