Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಬಿಗ್ ಬಾಸ್ ಗೆ ಹೋಲಿಕೆ ಮಾಡಿದ ಟ್ವಿಟರಿಗರು

Webdunia
ಶುಕ್ರವಾರ, 3 ಏಪ್ರಿಲ್ 2020 (10:45 IST)
ನವದೆಹಲಿ: ಲಾಕ್ ಡೌನ್ ವೇಳೆ ಆಗಾಗ ಪ್ರಧಾನಿ ಮೋದಿ ಸಂದೇಶ ನೀಡುತ್ತಿದ್ದು, ಜನತೆಗೆ ಟಾಸ್ಕ್ ನೀಡುತ್ತಿರುವುದು ನೋಡಿದರೆ ಬಿಗ್ ಬಾಸ್ ಗೇಮ್ ನೆನಪಾಗುತ್ತಿದೆ ಎಂದು ಟ್ವಿಟರಿಗರು ಬಣ್ಣಿಸಿದ್ದಾರೆ.


ಮೊನ್ನೆಯಷ್ಟೇ ದೇಶವನ್ನುದ್ದೇಶಿಸಿ ಮಾತನಾಡಿದ್ದ ಮೋದಿ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ್ದಲ್ಲದೆ, ಚಪ್ಪಾಳೆ ತಟ್ಟಿ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಲು ಹೇಳಿದ್ದರು. ಇದೀಗ ಇಂದು ವಿಡಿಯೋ ಸಂದೇಶ ನೀಡಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ಲೈಟ್ ಆಫ್ ಮಾಡಿ ದೀಪ ಬೆಳಗುವ ಟಾಸ್ಕ್ ನೀಡಿದ್ದಾರೆ.

ಇದಕ್ಕೆ ಟ್ವಿಟರಿಗರು ಪ್ರತಿಕ್ರಿಯಿಸಿದ್ದು, ಮೋದಿ ಜಿ ಒಂದು ರೀತಿಯಲ್ಲಿ ಬಿಗ್ ಬಾಸ್ ಗೇಮ್ ಆಡಿಸುತ್ತಿದ್ದಾರೆ. ಒಂದೊಂದು ಟಾಸ್ಕ್ ನೀಡಿ ಬಿಗ್ ಬಾಸ್ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಲೈಟಾಗಿ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments