Webdunia - Bharat's app for daily news and videos

Install App

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ

narendra modi in tamilnadu temples
Krishnaveni K
ಸೋಮವಾರ, 22 ಜನವರಿ 2024 (11:54 IST)
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಈಗ ರಾಮನ ಜನ್ಮಭೂಮಿಗೆ ಬಂದಿಳಿದಿದ್ದಾರೆ.

ಇಂದು ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಭಾಗಿಯಾಗಲು ಹಲವಾರು ಗಣ್ಯರು ಈಗಾಗಲೇ ರಾಮನ ನಗರಿಗೆ ಬಂದಿಳಿದಿದ್ದಾರೆ.

ಇಂದು ಪ್ರಧಾನಿ ಮೋದಿ ‘ಯಜಮಾನನ’ ಸ್ಥಾನದಲ್ಲಿ ನಿಂತು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಇದಕ್ಕಾಗಿ ಪ್ರಧಾನಿ ಅಯೋಧ್ಯೆಗೆ ಬಂದಿಳಿದಿದ್ದಾರೆ. ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಧಾನಿ ಬಳಿಕ ಹೆಲಿಕಾಪ್ಟರ್ ಮೂಲಕ ಅಯೋಧ್ಯೆ ತಲುಪಿದ್ದಾರೆ.

ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡ ಬಳಿಕ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇದಕ್ಕಾಗಿ ವಿಶೇಷ ವೇದಿಕೆಯನ್ನು ಸಿದ್ಧತೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments