ಎಲ್ ಪಿಜಿ ಅಭಾವದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಪ್ರಧಾನಿ ಮೋದಿ

Krishnaveni K
ಶನಿವಾರ, 14 ಮಾರ್ಚ್ 2026 (14:33 IST)
ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರದಲ್ಲಿನ ಯುದ್ಧದ ಸನ್ನಿವೇಶದಿಂದ ದೇಶದಲ್ಲಿ ಉಂಟಾಗಿರುವ ಎಲ್ ಪಿಜಿ ಅಭಾವದ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಯುದ್ಧದಿಂದ ಉಂಟಾದ ಜಾಗತಿಕ ಬಿಕ್ಕಟ್ಟಿನ ಪ್ರಭಾವದಿಂದ ಯಾವುದೇ ದೇಶವೂ ಹೊರತಾಗಿಲ್ಲ.  ಎಲ್ಲ ದೇಶಗಳೂ ತೈಲ, ಅನಿಲ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಬಿಕ್ಕಟ್ಟನ್ನು ಪರಿಹರಿಸಲು ಭಾರತವು ಲಭ್ಯವಿರುವ ಯಾವುದೇ ಅವಕಾಶವನ್ನೂ ಬಿಡುತ್ತಿಲ್ಲ ಮತ್ತು ವಿವಿಧ ಹಂತಗಳಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

ಇತ್ತೀಚೆಗೆ, ನಾನು ಪ್ರಪಂಚದಾದ್ಯಂತದ ಹಲವಾರು ದೇಶಗಳ ಉನ್ನತ ನಾಯಕರೊಂದಿಗೆ ಇದರ ಬಗ್ಗೆ ಚರ್ಚಿಸಿದ್ದೇನೆ. ಪೂರೈಕೆ ಸರಪಳಿಯಲ್ಲಿನ ಅಡೆತಡೆಗಳನ್ನು ನಿವಾರಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ.

ವದಂತಿಗಳಿಗೆ ಕಿವಿಗೊಡದೆ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡುವುದು ಅವಶ್ಯವಾಗಿದ್ದು, ಕಾಳದಂಧೆಯಲ್ಲಿ ತೊಡಗಿರುವವರ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments