Select Your Language

Notifications

webdunia
webdunia
webdunia
webdunia

ಭಾರತ-ಚೀನಾ ಗಡಿ ಸಂಘರ್ಷದ ಬಳಿಕ ಲೇಹ್ ಗಡಿಗೆ ಮೊದಲ ಬಾರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಭಾರತ-ಚೀನಾ ಗಡಿ ಸಂಘರ್ಷದ ಬಳಿಕ ಲೇಹ್ ಗಡಿಗೆ ಮೊದಲ ಬಾರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ
ನವದೆಹಲಿ , ಶುಕ್ರವಾರ, 3 ಜುಲೈ 2020 (10:40 IST)
Normal 0 false false false EN-US X-NONE X-NONE

ನವದೆಹಲಿ : ಭಾರತ-ಚೀನಾ ಗಡಿ ಸಂಘರ್ಷದ ಬಳಿಕ ಮೊದಲ ಬಾರಿಗೆ ಲೇಹ್ ಗಡಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.
 

ಸೇನಾಪಡೆ  ಮುಖ್ಯಸ್ಥರ ಜೊತೆ ಪ್ರಧಾನಿ ಲೇಹಗೆ ಭೇಟಿ ನೀಡಿದ್ದು, ಆ ಮೂಲಕ ಎಲ್ಲರಿಗೂ ಅಚ್ಚರಿ ನೀಡಿದ್ದಾರೆ. ಮೋದಿಗೆ ಸಿಡಿಎಸ್ ಬಿಪಿನ್ ರಾವತ್ ಸಾಥ್ ನೀಡಿದ್ದಾರೆ. ಆ ವೇಳೆ ಮೋದಿ ಗಾಯಾಳು ಯೋಧರ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಅಲ್ಲದೇ  ಗಡಿ ಪರಿಸ್ಥಿತಿ ಬಗ್ಗೆ ಖುದ್ದು ಮೋದಿ ಪರಿಶೀಲನೆ ನಡೆಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ