ನಮ್ಮ ರಕ್ತ ಕುದಿಯುತ್ತಿದೆ, ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಸೇನೆಗೆ ಪೂರ್ಣ ಅಧಿಕಾರ: ಪ್ರಧಾನಿ ಮೋದಿ

Webdunia
ಶುಕ್ರವಾರ, 15 ಫೆಬ್ರವರಿ 2019 (11:36 IST)
ನವದೆಹಲಿ: ಉಗ್ರರನ್ನು ಬೆಳೆಸಿ ಭಾರತದ ಮೇಲೆ ಛೂ ಬಿಡುತ್ತಿರುವ ಪಾಕಿಸ್ತಾನ ವಿರುದ್ಧ ಕೆಂಡಾಮಂಡಲರಾಗಿರುವ ಪ್ರಧಾನಿ ಮೋದಿ ಪುಲ್ವಾಮಾದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಉಗ್ರರ ವಿರುದ್ಧ ದಾಳಿ ಮಾಡಲು ಸೇನೆಗೆ ಪೂರ್ಣ ಅಧಿಕಾರ ನೀಡಿದ್ದಾರೆ.


ನಮ್ಮ ರಕ್ತ ಕುದಿಯುತ್ತಿದೆ. ಇಡೀ ದೇಶವೇ ತಾಳ್ಮೆಗೆಟ್ಟಿದೆ. ಪಾಕಿಸ್ತಾನ ದೊಡ್ಡ ತಪ್ಪು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೆ, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸೇನೆಗೆ ಪೂರ್ಣ ಅಧಿಕಾರ ನೀಡಿದ್ದಾರೆ.

ಇನ್ನು, ಉಗ್ರರ ವಿರುದ್ಧ ಭೂಸೇನೆಯ ಸೈನಿಕರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸೇನಾ ಮುಖ್ಯಸ್ಥರೂ ಆಗಿರುವ ರಕ್ಷಣಾ ಖಾತೆ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ. ಇದೀಗ ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ತಮ್ಮಿಂದ ಸಾಧ್ಯವಾದ ಆಯ್ಕೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments