ಧ್ಯಾನ ಮಾಡಿದಾಗ ಏನು ಬೇಡಿಕೊಂಡ್ರಿ ಎಂಬ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರವೇನು ಗೊತ್ತಾ?!

Webdunia
ಭಾನುವಾರ, 19 ಮೇ 2019 (09:46 IST)
ನವದೆಹಲಿ: ಅಂತಿಮ ಹಂತದ ಚುನಾವಣೆಗೆ ಮುನ್ನ ಕೇದಾರನಾಥ ದೇವಾಲಯ ಸಮೀಪ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.


ತಮ್ಮ ಕ್ಷೇತ್ರದ ಮತದಾನಕ್ಕೆ ಮೊದಲು ಪ್ರಧಾನಿ ಮೊದಿ ದೇವರ ಧ್ಯಾನದಲ್ಲಿ ಕುಳಿತ ಕಾರಣ ದೇವರಲ್ಲಿ ಏನು ಬೇಡಿಕೊಂಡಿರಬಹುದು ಎಂಬ ಸಹಜ ಕುತೂಹಲ ಎಲ್ಲರಲ್ಲೂ ಇರುತ್ತದೆ. ಇದೇ ಪ್ರಶ್ನೆಯನ್ನು ಪ್ರಧಾನಿ ಮೋದಿಗೆ ಕೇಳಲಾಯಿತು.

ಅದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ‘ಇಂದು ಎಂದಲ್ಲ, ಯಾವತ್ತೂ ನಾನು ದೇವರ ಬಳಿ ಪ್ರಾರ್ಥನೆ ಮಾಡುವಾಗ ಅದು ಕೊಡು ಇದು ಕೊಡು ಎಂದು ಬೇಡಿಕೆ ಇಡಲ್ಲ, ದೇವರಿಗೆ ನಮಗೇನು ಕೊಡಬೇಕು ಗೊತ್ತು, ಬದಲಾಗಿ ಆಗ್ರಹಿಸುವುದಲ್ಲ’ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ. ಮೋದಿ ಗುಹೆಯಲ್ಲಿ ಧ್ಯಾನಕ್ಕೆ ಕುಳಿತ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments