Webdunia - Bharat's app for daily news and videos

Install App

ಪ್ರಧಾನಿ ಮೋದಿ ಸೂಚಿಸಿದ ಭಾರತದ ಮುಂದಿನ ರಾಷ್ಟ್ರಪತಿ ಯಾರು ಗೊತ್ತಾ?

Webdunia
ಬುಧವಾರ, 15 ಮಾರ್ಚ್ 2017 (09:35 IST)
ನವದೆಹಲಿ: ಪ್ರಣಬ್ ಮುಖರ್ಜಿ ಅಧಿಕಾರಾವಧಿ ಮುಗಿಯುತ್ತಾ ಬರುತ್ತಿದ್ದಂತೆ ಭಾರತಕ್ಕೆ ಮುಂದಿನ ರಾಷ್ಟ್ರಪತಿ ಯಾರು ಎನ್ನುವ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ ಪ್ರಧಾನಿ ಮೋದಿ ಮುಂದಿನ ರಾಷ್ಟ್ರಪತಿ ಯಾರೆಂದು ನಿರ್ಧಾರ ಮಾಡಿಯಾಗಿದೆಯಂತೆ.

 
ಅವರು ಬೇರಾರೂ ಅಲ್ಲ, ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ. ಸ್ವತಃ ಪ್ರಧಾನಿ ಮೋದಿ ಅಡ್ವಾಣಿ ಹೆಸರನ್ನು ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಗುಜರಾತ್ ನಲ್ಲಿ ನಡೆದ ಸಭೆಯ ವೇಳೆ ಮೋದಿ ಇಂತಹದ್ದೊಂದು ಪ್ರಸ್ತಾಪ ಮಾಡಿದ್ದಾರಂತೆ.

ಆ ಮೂಲಕ ಬಿಜೆಪಿ ಹಿರಿಯನಿಗೆ ಸೂಕ್ತ ಗೌರವ ನೀಡುವ ಉದ್ದೇಶ ಮೋದಿಯದ್ದು ಎನ್ನಲಾಗುತ್ತಿದೆ.  ಈ ವರ್ಷ ಜುಲೈಯಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತನಗೆ ಬೇಕಾದವರನ್ನು ಆರಿಸುವಷ್ಟು ರಾಜ್ಯ ಸಭಾ ಸದಸ್ಯರ ಬಲ ಬಿಜೆಪಿಗೆ ಇರುವುದರಿಂದ ಮೋದಿ ಆಸೆ ನೆರವೇರುವುದಂತೂ ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments