Daily Horoscope
✕

ಫಲಿತಾಂಶಕ್ಕೆ ಮೊದಲು ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ

Webdunia
ಭಾನುವಾರ, 19 ಮೇ 2019 (07:54 IST)
ನವದೆಹಲಿ: ಲೋಕಸಭಾ ಚುನಾವಣೆ 2019 ರ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಫಲಿತಾಂಶಕ್ಕೂ ಮೊದಲು ಪ್ರಧಾನಿ ಮೋದಿ ಕೇದಾರನಾಥದ ಬಳಿ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದಾರೆ.


ನಿನ್ನೆಯಿಂದ ಇಂದಿನವರೆಗೆ ಒಂದು ದಿನಗಳ ಕಾಲ ಪ್ರಧಾನಿ ಮೋದಿ ಧ್ಯಾನಕ್ಕೆ ಕೂರಲಿದ್ದಾರೆ. ಸುಮಾರು ಎರಡು ಕಿ.ಮೀ.ವರೆಗೆ ನಡೆದು ಗುಹೆ ಬಳಿ ತಲುಪಿದ ಪ್ರಧಾನಿ ಮೋದಿ ಏಕಾಂತದಲ್ಲಿ ಧ್ಯಾನ ಮಗ್ನರಾಗಿದ್ದಾರೆ.

ಅಲ್ಲದೆ ಆರಂಭದಲ್ಲಿ ಕೆಲವು ಮಾಧ್ಯಮ ಪ್ರತಿನಿಧಿಗಳಿಗೆ ಫೋಟೋ ತೆಗೆಯಲು ಅವಕಾಶ ನೀಡಲಾಗಿದೆಯಷ್ಟೇ. ಬಳಿಕ ಒಂದು ದಿನಗಳ ಕಾಲ ಯಾರೂ ಪ್ರಧಾನಿ ಮೋದಿ ಧ್ಯಾನಕ್ಕೆ ಭಂಗ ತರುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಕೇಸರಿ ವಸ್ತ್ರ ಧರಿಸಿ ಪ್ರಧಾನಿ ಧ್ಯಾನಕ್ಕೆ ಕೂತ ಫೋಟೋಗಳು ಇದೀಗ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments