ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 13 ಏಪ್ರಿಲ್ 2017 (08:26 IST)
ನವದೆಹಲಿ: ಪ್ರಧಾನಿ ಮೋದಿ ಸ್ವಚ್ಛ ಭಾರತದ ಕನಸಿನ ಬಗ್ಗೆ ಆಗಾಗ ಹೇಳುತ್ತಲೇ ಇರುತ್ತಾರೆ. ಆದರೆ ತಾವು ಬಾಯಿಯಲ್ಲಿ ಉಪದೇಶ ಮಾಡುವುದು ಮಾತ್ರವಲ್ಲ, ಹೇಳುವುದನ್ನು ಮಾಡಿ ತೋರಿಸುತ್ತೇನೆ ಎಂದು ಸಾಬೀತುಪಡಿಸಿದ್ದಾರೆ.

 

ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ‘ಮಾತೋಶ್ರೀ’ ಎನ್ನುವ ಪುಸ್ತಕ ಬಿಡುಗಡೆ ಸಮಾರಂಭ ಅಂತಹದ್ದೊಂದು ಘಟನೆಗೆ ಸಾಕ್ಷಿಯಾಯಿತು. ಸಭೆಯಲ್ಲಿದ್ದ ಎಲ್ಲರೂ ಮೋದಿ ಮಾಡಿದ ಕೆಲಸ ನೋಡಿ ಮೆಚ್ಚುಗೆ ನೀಡಿದರು.

 
ಪುಸ್ತಕ ಬಿಡುಗಡೆ ಮಾಡುವಾಗ ಅದರ ಕವರ್ ಮತ್ತು ರಿಬ್ಬನ್ ತೆಗೆದು ಅಲ್ಲೆಲ್ಲೂ ಬಿಸಾಕದೆ ತಮ್ಮ ಜೇಬಿನಲ್ಲಿಟ್ಟುಕೊಂಡರು. ಅಲ್ಲಿದ್ದವರೆಲ್ಲಾ ನಿಬ್ಬೆರಗಾಗಿ ನೋಡುತ್ತಿದ್ದರೆ, ಪ್ರಧಾನಿ ಮೋದಿ ಸ್ವಚ್ಛ ಭಾರತ ಸಂದೇಶವನ್ನು ಮೌನವಾಗಿಯೇ ಕೊಟ್ಟರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments