Webdunia - Bharat's app for daily news and videos

Install App

ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್: ಮೋದಿ

Webdunia
ಶನಿವಾರ, 28 ಅಕ್ಟೋಬರ್ 2023 (18:41 IST)
ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಮೋದಿ ಹೇಳಿದರು.
 
ಜಿ-20 ಶೃಂಗಸಭೆಯು ಜಾಗತಿಕ ದಕ್ಷಿಣದ ಧ್ವನಿಯಾಗಿದೆ. ಈ ಸಭೆಯಲ್ಲಿ ಆಫ್ರಿಕನ್ ಯೂನಿಯನ್ ಜಿ-20ಯಲ್ಲಿ ಖಾಯಂ ಸದಸ್ಯತ್ವ ಪಡೆದಿದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ಇನ್ನು ನಿನ್ನೆ ‘ಯಶೋಭೂಮಿ’ ಅಂತರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಹೇಳಿದರು.
 
 ಇಂದು ನಡೆಯುವ ಅಧಿವೇಶನ ಚಿಕ್ಕದ್ದು, ಆದರೆ ಇದರ ಸಮಯ ದೊಡ್ಡದು, ಇದು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿವೇಶನವಾಗಿದೆ. ಈ ಅಧಿವೇಶನ ಒಂದು ವಿಶೇಷತೆ ಎಂದರೆ 75 ವರ್ಷಗಳ ಪ್ರಯಾಣ. ಇನ್ನು ಈ ಹೊಸ ಗಮ್ಯಸ್ಥಾನ ಈ ಪ್ರಯಾಣವನ್ನು ಮಾಡಲಿದೆ. ಅಂದರೆ ಹೊಸ ಸಂಸತ್ ಭವನಕ್ಕೆ ಹೋಗುತ್ತಿದೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮಾಡಬೇಕು. ಇದಕ್ಕಾಗಿ ಮುಂದೆ ಎಲ್ಲ ನಿರ್ಧಾರವನ್ನು ಹೊಸ ಸಂಸತ್ ಭವನದಲ್ಲಿ ತೆಗೆದುಕೊಳ್ಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments