ಚಹಾ ಮಾರಿದ್ದೇನೆ, ದೇಶವನ್ನು ಮಾರಾಟ ಮಾಡಿಲ್ಲ: ವಿಪಕ್ಷಗಳಿಗೆ ಮೋದಿ ತಿರುಗೇಟು

Webdunia
ಸೋಮವಾರ, 27 ನವೆಂಬರ್ 2017 (19:03 IST)
ಚಹಾ ಮಾರಾಟ ಮಾಡಿದ್ದೇನೆ, ದೇಶವನ್ನು ಮಾರಾಟ ಮಾಡಿಲ್ಲ ಎಂದು ಪ್ರಧಾನಿ ಮೋದಿ ವಿಪಕ್ಷಗಳಿಗೆ  ತಿರುಗೇಟು ನೀಡಿದ್ದಾರೆ.
 
ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ಮೋದಿ, ವಿಪಕ್ಷಗಳು ನನ್ನ ಬಡತನದ ಬಾಲ್ಯವನ್ನು ಲೇವಡಿ ಮಾಡುತ್ತಿವೆ. ಬಡತನದಿಂದಾಗಿ ಚಹಾ ಮಾರಾಟ ಮಾಡಿದ್ದೇನೆಯೇ ಹೊರತು ದೇಶವನ್ನು ಮಾರಾಟ ಮಾಡಿಲ್ಲ ಎಂದು ಗುಡುಗಿದ್ದಾರೆ.
 
ರಾಜಕೋಟ್‌ನಲ್ಲಿ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ನಾನು ಗುಜರಾತ್‌ ರಾಜ್ಯದ ಮಗ.ನನ್ನನ್ನು ಅಪಮಾನ ಮಾಡುವವರನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಸೇಡು ತೀರಿಸಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.
 
ಬಡತನದಿಂದ ಬಂದಿದ್ದೇನೆ ಎನ್ನುವ ಕಾರಣಕ್ಕೆ ಕಾಂಗ್ರೆಸ್ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ತಮ್ಮಲ್ಲಿರುವ ಸ್ವಾರ್ಥವನ್ನು ಅಡಗಿಸಿಟ್ಟುಕೊಳ್ಳಲು ಕಾಂಗ್ರೆಸ್ ಮುಖಂಡರಿಗೆ ಸಾಧ್ಯವಾಗುತ್ತಿಲ್ಲ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments