Daily Horoscope
✕

ಎನ್‌ಡಿಎ ಪಕ್ಷ ಗೆಲ್ಲಿಸಿದ್ದಕ್ಕೆ ಪ್ರಧಾನಿ ಮೋದಿ ಧನ್ಯವಾದ

sampriya
ಮಂಗಳವಾರ, 4 ಜೂನ್ 2024 (20:48 IST)
ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಎನ್‌ಡಿಎ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ‘ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ಜನತಾ ಜನಾರ್ದನ್‌ಗೆ ವಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳನ್ನು ವಿವರಿಸಲು ಪದಗಳು ಎಂದಿಗೂ ಸಾಲುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ 1.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನೂ ಎನ್‌ಡಿಎ ಒಕ್ಕೂಟ 290 ಸ್ಥಾನಗಳಲ್ಲಿ ಹಾಗೂ ಇಂಡಿಯಾ ಒಕ್ಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments