Webdunia - Bharat's app for daily news and videos

Install App

ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

Webdunia
ಮಂಗಳವಾರ, 24 ಮಾರ್ಚ್ 2020 (15:05 IST)
ನವದೆಹಲಿ: ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಏರುತ್ತಿದೆ. ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ಈಗಾಗಲೇ ನಿಷೇದಾಜ್ಞೆ ಕೂಡ ಜಾರಿಯಾಗಿದೆ. ಇಂದು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.


ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ಏನು ಹೇಳುತ್ತಾರೆ ಎಂಬುದರ ಕುರಿತು ಜನ ಕೂಡ ಕುತೂಹಲರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments