Webdunia - Bharat's app for daily news and videos

Install App

ಅಸ್ಸಿ ಘಾಟ್‌ನಲ್ಲಿ ಸೌರಚಾಲಿತ ದೋಣಿಗೆ ಚಾಲನೆ ನೀಡಲಿರುವ ಪ್ರಧಾನಿ

Webdunia
ಶುಕ್ರವಾರ, 29 ಏಪ್ರಿಲ್ 2016 (15:22 IST)
ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರು ಮೇ 1 ರಂದು ಸೌರ ಚಾಲಿತ ದೋಣಿಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ 1,000 ಇ-ರಿಕ್ಷಾಗಳನ್ನು ವಿತರಿಸಲಿದ್ದಾರೆ. 

ಬಲ್ಲಿಯಾದಿಂದ ದೇವಾಲಯಗಳ ನಗರಕ್ಕೆ ಬರಲಿರುವ ಪ್ರಧಾನಿ ಮೊದಲು ಡಿಎಲ್‌ಡಬ್ಲ್ಯೂ ಮೈದಾನದಲ್ಲಿ 1,000 ಇ-ರಿಕ್ಷಾಗಳನ್ನು ವಿತರಿಸಲಿದ್ದಾರೆ. ಬಳಿಕ ಗಂಗಾ ತೀರ ಅಸ್ಸಿ ಘಾಟ್‌ಗೆ ತೆರಳಿ ಸೌರ ಚಾಲಿತ ದೋಣಿಗಳನ್ನು ಪ್ರಾರಂಭಿಸಲಿದ್ದಾರೆ ಎಂದು 
ಬಿಜೆಪಿಯ ಪೂರ್ವ ಯುಪಿ ಮಾಧ್ಯಮ ಉಸ್ತುವಾರಿ ಸಂಜಯ್ ಭಾರದ್ವಾಜ್ ತಿಳಿಸಿದ್ದಾರೆ. 
 
11 ಇ-ಬೋಟ್‌ಗಳಿಗೆ ಹಸಿರು ನಿಶಾನೆ ತೋರಿ ಬಳಿಕ ಅಸ್ಸಿ ಘಾಟ್‌ನ ಬೋಟ್‌ಮೆನ್‌ಗಳ ಜತೆ ಮೋದಿ ಮಾತುಕತೆ ನಡೆಸಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments