Webdunia - Bharat's app for daily news and videos

Install App

ಇಂದು ಕೇದಾರನಾಥನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ

Webdunia
ಶುಕ್ರವಾರ, 20 ಅಕ್ಟೋಬರ್ 2017 (09:48 IST)
ನವದೆಹಲಿ: ನಿನ್ನೆಯಷ್ಟೇ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿಕೊಂಡ ಪ್ರಧಾನಿ ಮೋದಿ ಇಂದು ಕೇದಾರನಾಥನ ದರ್ಶನಕ್ಕೆ ಆಗಮಿಸಲಿದ್ದಾರೆ.


 
ದೇವಾಲಯ ದರ್ಶನದ ನಂತರ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಅಲ್ಲದೆ, ದೇವಾಲಯದ ಬಳಿ ಬೃಹತ್ ವೇದಿಕೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಆಗಮಿಸಲಿರುವ ಹಿನ್ನಲೆಯಲ್ಲಿ ವಿಮಾನ ನಿಲ್ಧಾಣದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿಗೆ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಮತ್ತು ರಾಜ್ಯಪಾಲ ಕೆಕೆ ಪೌಲ್ ಸಾಥ್ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

ನಿಜವಾದ ಭಾರತೀಯನಾ ಎಂದು ರಾಹುಲ್ ಗಾಂಧಿಗೆ ನೀವು ಹೇಳಬೇಕಾಗಿಲ್ಲ: ಸುಪ್ರೀಂ ನ್ಯಾಯಾಧೀಶರಿಗೆ ಪ್ರಿಯಾಂಕಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ಮುಂದಿನ ಸುದ್ದಿ
Show comments