Daily Horoscope
✕

ಕಡಿಮೆ ಸಮಯದಲ್ಲಿ ಹೆಚ್ಚು ರಾಷ್ಟ್ರ ಸುತ್ತಿ ಬಂದ ಪ್ರಧಾನಿ ಮೋದಿ

Webdunia
ಬುಧವಾರ, 28 ಜೂನ್ 2017 (13:11 IST)
ನವದೆಹಲಿ: ಮೂರು ರಾಷ್ಟ್ರಗಳ ವಿದೇಶ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ಬಂದಿಳಿದಿದ್ದಾರೆ. ಇದರೊಂದಿಗೆ ಅತ್ಯಂತ ಕಡಿಮೆ ಗಂಟೆಗಳಲ್ಲಿ ಹೆಚ್ಚು ರಾಷ್ಟ್ರಗಳನ್ನು ಸುತ್ತಿದ ದಾಖಲೆ ಮಾಡಿದ್ದಾರೆ.

 
ಒಟ್ಟು 95 ಗಂಟೆಗಳ ಯಾತ್ರೆಯಲ್ಲಿ ಅವರು ಅಮೆರಿಕಾ ಬಿಟ್ಟು ಬೇರೆಲ್ಲೂ ತಂಗಿಲ್ಲ. ಒಟ್ಟು 33 ಗಂಟೆಗಳನ್ನು ವಿಮಾನದಲ್ಲಿಯೇ ಕಳೆದಿದ್ದಾರೆ ಪ್ರಧಾನಿ ಮೋದಿ. ಅದರಲ್ಲೂ ಎರಡು ರಾತ್ರಿಗಳನ್ನು ವಿಮಾನ ಪ್ರಯಾಣದಲ್ಲಿಯೇ ಕಳೆದಿದ್ದಾರೆ.

ಅಮೆರಿಕಾ, ನೆದರ್ ಲ್ಯಾಂಡ್ ಮತ್ತು ಪೋರ್ಚುಗಲ್ ಗೆ ಅವರು ಭೇಟಿ ನೀಡಿದ್ದರು. ಇಂದು ಭಾರತಕ್ಕೆ ವಾಪಸಾಗಿರುವ ಅವರು ಸಂಜೆ ಜಿಎಸ್ ಟಿ ಕುರಿತಾದ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments