Webdunia - Bharat's app for daily news and videos

Install App

ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯದ ಸಿಎಂಗಳ ಜತೆ ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್

Webdunia
ಸೋಮವಾರ, 11 ಮೇ 2020 (10:14 IST)
ನವದೆಹಲಿ : ಇಂದು ಎಲ್ಲಾ ರಾಜ್ಯದ ಸಿಎಂಗಳ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಿದ್ದಾರೆ.


ಇಂದು ಮಧ್ಯಾಹ್ನ 3 ಗಂಟೆಗೆ ಪಿಎಂ ಮೋದಿ ಎಲ್ಲಾ ರಾಜ್ಯದ ಸಿಎಂಗಳ ಜತೆ ಚರ್ಚೆ ನಡೆಸಲಿದ್ದು, ಇದು ಪ್ರಧಾನಿ ಮೋದಿ ಸಿಎಂಗಳ ಜೊತೆ ನಡೆಸಿದ 5ನೇ ವಿಡಿಯೋ ಕಾನ್ಫರೆನ್ಸ್ ಆಗಿದೆ. ಕೊರೊನಾ ಸಾಧಕ ಭಾದಕಗಳ ಬಗ್ಗೆ ಪಿಎಂ ಸುದೀರ್ಘ ಚರ್ಚೆ ನಡೆಸಲಿದ್ದು, ಲಾಕ್ ಡೌನ್ ಮುಂದುವರಿಸಲು ಒಪ್ಪಿಕೊಳ್ತಾರಾ ಸಿಎಂಗಳು ಎಂಬುದನ್ನು ಕಾದುನೋಡಬೇಕಿದೆ.


ಪ್ರಧಾನಿ ಮೋದಿ ನಿರ್ಧಾರದ ಮೇಲೆ ದೇಶದ ಭವಿಷ್ಯ ನಿರ್ಧಾರವಾಗಲಿದೆ. ಕಂಡೀಷನ್ ಮೇಲೆ ಮತ್ತಷ್ಟು ಲಾಕ್ ಡೌನ್ ಸಡಿಲಿಕೆ ಮಾಡಲಿದ್ದಾರಾ ಪ್ರಧಾನಿ ಮೋದಿ ಎಂಬುದನ್ನು ಕಾದುನೋಡಬೇಕಿದೆ.  ಸಭೆಯಲ್ಲಿ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಸಚಿವ ಹರ್ಷವರ್ಧನ್ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments