Daily Horoscope
✕

ಗುರುವಾಯೂರಿನಲ್ಲಿ ಮೋದಿ: ಪಂಚೆ ತೊಟ್ಟು ಮಿಂಚಿದ ಪ್ರಧಾನಿ

Krishnaveni K
ಬುಧವಾರ, 17 ಜನವರಿ 2024 (08:58 IST)
ತ್ರಿಶ್ಶೂರ್: ಇಂದು ಬೆಳ್ಳಂ ಬೆಳಿಗ್ಗೆಯೇ ಪ್ರಧಾನಿ ಮೋದಿ ಕೇರಳದ ಪ್ರಸಿದ್ಧ ಗುರುವಾಯೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ನಿನ್ನೆಯಿಂದ ಪ್ರಧಾನಿ ಮೋದಿ ಕೇರಳ ಪ್ರವಾಸದಲ್ಲಿದ್ದಾರೆ. ನಿನ್ನೆ ಸಂಜೆ ಕೊಚ್ಚಿಯಲ್ಲಿ ರೋಡ್ ಶೋ ನಡೆಸಿದ್ದರು. ಈ ವೇಳೆ ಅವರಿಗೆ ಹೂಮಳೆಯ ಸ್ವಾಗತ ಸಿಕ್ಕಿದೆ.

ಇಂದು ಬೆಳಿಗ್ಗೆಯೇ ಗುರುವಾಯೂರು ದೇವಾಲಯಕ್ಕೆ ಪಂಚೆ ಉಟ್ಟು, ಮೇಲ್ವಸ್ತ್ರ ಹಾಕಿಕೊಂಡು ಸಾಂಪ್ರದಾಯಿಕವಾಗಿ ಭೇಟಿ ನೀಡಿದ ಪ್ರಧಾನಿ ಮೋದಿ ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದ್ದಾರೆ. ಇಲ್ಲಿ ತುಲಾಭಾರ ಸೇವೆ ಮತ್ತು  ವಿಶೇಷ ಪೂಜೆ ನೆರವೇರಿಸಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ದೇವಾಲಯಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಇಂದು ಇಲ್ಲಿ ಬಿಜೆಪಿ ನಾಯಕ, ನಟ ಸುರೇಶ್ ಗೋಪಿ ಮಗಳ ವಿವಾಹ ಕಾರ್ಯಕ್ರಮವಿದ್ದು, ಇದರಲ್ಲೂ ಮೋದಿ ಭಾಗಿಯಾಗುತ್ತಿದ್ದಾರೆ. ಈಗಾಗಲೇ ಮದುವೆ ಕಾರ್ಯಕ್ರಮಗಳು ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments