Select Your Language

Notifications

webdunia
webdunia
webdunia
webdunia

ತವರಿಗೆ ಬಂದ ಪ್ರಧಾನಿ ಮೋದಿ

ತವರಿಗೆ ಬಂದ ಪ್ರಧಾನಿ ಮೋದಿ
ವಡ್ನಗರ್ , ಭಾನುವಾರ, 8 ಅಕ್ಟೋಬರ್ 2017 (10:57 IST)
ವಡ್ನಗರ್: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ತಮ್ಮ ತವರು ವಡ್ನಗರ್ ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

 
ವಡ್ನಗರ್ ಗೆ ಬಂದ ಪ್ರಧಾನಿ ಮೋದಿ ಆಸ್ಪತ್ರೆ ಮತ್ತು  ಮೆಡಿಕಲ್ ಕಾಲೇಜ್ ಉದ್ಘಾಟಿಸಿದರು. ನಂತರ ಹಲವು ಶಿಲಾನ್ಯಾಸ ಕಾರ್ಯಕ್ರಮಗಳನ್ನೂ ನೆರವೇರಿಸಿಲಿದ್ದಾರೆ.

ಇದೇ ವೇಳೆ ತಮ್ಮ ತವರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಈ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಸಾಮಾನ್ಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಪಾಪ.. ಜಮೀರ್ ಅಹಮ್ಮದ್ ಕಾಂಗ್ರೆಸ್ ನಿಂದ ಸಿಎಂ ಆಗ್ಬಹುದೇನೋ’