ಹೈದರಾಬಾದ್: ತಿರುಪತಿ ವೆಂಕಟೇಶ್ವರನ ಸನ್ನಿಧಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಆಂಧ್ರ ಸಿಎಂ ಜಗಮೋಹನ್ ರೆಡ್ಡಿ ಸಾಥ್ ನೀಡಿದರು.