Webdunia - Bharat's app for daily news and videos

Install App

ಫಿಡಲ್ ಕ್ಯಾಸ್ಟ್ರೋ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Webdunia
ಶನಿವಾರ, 26 ನವೆಂಬರ್ 2016 (13:36 IST)
20ನೇ ಶತಮಾನದ ದಂತಕತೆ ಮತ್ತು ಭಾರತದ ಆತ್ಮಿಯ ಮಿತ್ರರಾಗಿದ್ದ ಕ್ಯೂಬಾ ನಾಯಕ ಫಿಡಲ್ ಕ್ಯಾಸ್ಟ್ರೋ  ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶೋಕ ಸಂತಾಪ ಸೂಚಿಸಿದ್ದಾರೆ. 
 
ಕ್ಯಾಸ್ಟ್ರೋ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿ ಕ್ಯೂಬಾ ಸರಕಾರ ಮತ್ತು ಕ್ಯೂಬಾ ದೇಶದ ಜನತೆಗೆ ತಮ್ಮ ನಾಯಕನನ್ನು ಕಳೆದುಕೊಂಡಿರುವುದಕ್ಕೆ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ. 
 
20ನೇ ಶತಮಾನದ ಅತಿ ಜನಪ್ರಿಯ ನಾಯಕರಾಗಿದ್ದ ಫಿಡಲ್ ಕ್ಯಾಸ್ಟ್ರೋ, ಭಾರತ ದೇಶದ ಆತ್ಮಿಯ ಗೆಳೆಯರಾಗಿದ್ದರು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
 
ಇಂತಹ ಸಂಕಷ್ಟದ ಸಂದರ್ಭದಲ್ಲಿ ಭಾರತ ಸರಕಾರ ಕ್ಯೂಬಾ ಸರಕಾರಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
 
ಕ್ಯೂಬಾದ ಕಮ್ಯೂನಿಷ್ಠ ನಾಯಕ ಫಿಡಲ್ ಕ್ಯಾಸ್ಟ್ರೋ, ಬಂಡಾಯ ಸೇನೆಯನ್ನು ಕಟ್ಟಿ ದೇಶವನ್ನು ಅಮೆರಿಕದ ಕಪಿಮುಷ್ಠಿಯಿಂದ ಸ್ವಾತಂತ್ರ್ಯಗೊಳಿಸಿ, ತಮ್ಮ 90ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments