ವಾರಣಾಸಿ ರಸ್ತೆಯಲ್ಲಿ ರಾತ್ರಿ ವೇಳೆ ಪ್ರಧಾನಿ ಮೋದಿ ರೌಂಡ್ಸ್

Krishnaveni K
ಶುಕ್ರವಾರ, 23 ಫೆಬ್ರವರಿ 2024 (09:58 IST)
Photo Courtesy: Twitter
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ತಡರಾತ್ರಿ ವಾರಣಾಸಿಯಲ್ಲಿ ರಾತ್ರಿ ರೌಂಡ್ಸ್‍ ನಡೆಸಿದ್ದು, ಇತ್ತೀಚೆಗೆ ಉದ್ಘಾಟನೆಗೊಂಡ ಹೆದ್ದಾರಿ ಪರಿಶೀಲನೆ ನಡೆಸಿದ್ದಾರೆ.
 

ರಾತ್ರಿ 11 ಗಂಟೆಗೆ ವಾರಣಾಸಿ ತಲುಪಿದ ಮೋದಿ ಶಿವಪುರ-ಪುಲ್ವಾರಿಯಾ-ಲಹರ್ತಾರಾ ಹೆದ್ದಾರಿ ಪರಿಶೀಲನೆ ನಡೆಸಿದರು. ಈ ಹೆದ್ದಾರಿ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡಿತ್ತು. ಸುಮಾರು 360 ಕೋಟಿ ರೂ. ವೆಚಚದಲ್ಲಿ ಹೆದ್ದಾರಿ ನಿರ್ಮಾಣ ಮಾಡಲಾಗಿತ್ತು. ಇದರಿಂದ ಸುಮಾರು 5 ಲಕ್ಷ  ಜನರಿಗೆ ಅನುಕೂಲವಾಗಲಿದೆ.

ಬಿಎಚ್ ಯುವಿನಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣದ ಅವಧಿಯನ್ನು ಒಂದು ಗಂಟೆಯಷ್ಟು ಕಡಿಮೆ ಮಾಡಲಿದೆ. ಹೆದ್ದಾರಿಯನ್ನು ಪರಿಶೀಲಿಸಿದ ಮೋದಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಮೋದಿ ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡಾ ಇದ್ದರು. ರಸ್ತೆಯಲ್ಲಿ ನಡೆದಾಡಿ ಪರಿಶೀಲನೆ ನಡೆಸಿದರು. ಈ  ವೇಳೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಇಂದು ವಾರಣಾಸಿಯಲ್ಲಿ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 11.45 ರಿಂದ ವಾರಣಾಸಿಯಲ್ಲಿ ಸ್ವತಂತ್ರತಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಮೂಲ್ ನ ದೊಡ್ಡ ಡೈರಿ ಘಟನೆ ಬನಾಸ್ ಡೈರಿ ಉದ್ಘಾಟನೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

ಮುಂದಿನ ಸುದ್ದಿ
Show comments