ನಾಳೆ ಮೋದಿ ಮಣಿಪುರಕ್ಕೆ: ರಾಹುಲ್ ಗಾಂಧಿ ಅಚ್ಚರಿ ಹೇಳಿಕೆ

Sampriya
ಶುಕ್ರವಾರ, 12 ಸೆಪ್ಟಂಬರ್ 2025 (15:39 IST)
ಜುನಾಗಢ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರ ಮುಂಬರುವ ಮಣಿಪುರ ಭೇಟಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಸ್ವಾಗತಿಸಿದ್ದಾರೆ.

ಗುಜರಾತ್‌ನ ಜುನಾಗಢಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಈ ಸಂಬಂಧ ಪ್ರತಿಕ್ರಿಯಿಸಿ, ಮಣಿಪುರದಲ್ಲಿ ಬಹಳ ಹಿಂದಿನಿಂದಲೂ ಪಕ್ಷುಬ್ಧ ವಾತಾವರಣ ಇದೆ. ಪ್ರಧಾನಿ ಈಗ ಹೋಗುತ್ತಿದ್ದಾರೆ ಎಂದು. 

ಮತಗಳ್ಳತನದ ಬಗ್ಗೆ ಮತ್ತೇ ಪುನರುಚ್ಚರಿಸಿದ ಗಾಂಧಿ ಅವರು  ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆದೇಶಗಳನ್ನು "ಕದ್ದಿದ್ದಾರೆ" ಎಂದು ಮತ್ತೊಮ್ಮೆ ಆರೋಪಿಸಿದರು.

ಕುಕಿ ಮತ್ತು ಮೈಟೈ ಸಮುದಾಯಗಳ ನಡುವಿನ ಜನಾಂಗೀಯ ಕಲಹದ ನಂತರ ರಾಜ್ಯಕ್ಕೆ ಭೇಟಿ ನೀಡದ ಬಗ್ಗೆ ವಿರೋಧ ಪಕ್ಷಗಳು ಪದೇ ಪದೇ ಟೀಕಿಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ನಾಳೆ ಭೇಟಿ ನೀಡುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments